Ad Widget

ಅಪಘಾತದಲ್ಲಿ ಗಾಯಗೊಂಡಿದ್ದ ಲೋಕೇಶ್ ನೂಜಾಲು ನಿಧನ

ಪಿಕಪ್-ಸ್ಕೂಟಿ ಅಪಘಾತದಲ್ಲಿ ಗಾಯಗೊಂಡಿದ್ದ ಐವರ್ನಾಡಿನ ಲೋಕೇಶ್ ನೂಜಾಲುರವರು ಮಾ.17 ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
3 ತಿಂಗಳ ಹಿಂದೆ ಐವರ್ನಾಡಿನ ಚೀಮುಳ್ಳು ಎಂಬಲ್ಲಿ ಸ್ಕೂಟಿ ಮತ್ತು ಪಿಕಪ್ ಅಪಘಾತವಾಗಿ ತೀವ್ರ ಗಾಯಗೊಂಡಿದ್ದ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಲವು ದಿನಗಳ ಚಿಕಿತ್ಸೆ ಪಡೆದು ಇವರು ಮನೆಗೆ ಬಂದಿದ್ದರು. ಇಂದು ಬೆಳಿಗ್ಗೆ ಅವರು ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವರಿಗೆ 50 ವರ್ಷ ವಯಸ್ಸಾಗಿತ್ತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading