Ad Widget

ಕುಕ್ಕೆ ಸುಬ್ರಹ್ಮಣ್ಯ : ಕಸ ಎಸೆದ ಭಕ್ತರಿಗೆ ಸ್ಥಳದಲ್ಲೇ ಜಾಗೃತಿ ಮೂಡಿಸುವಿಕೆ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರೋರ್ವರು ಕಾಶಿಕಟ್ಟೆಯ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಕಸ ಎಸೆದ ಘಟನೆ ನಡೆಯಿತು. ಈ ಸಂಧರ್ಭದಲ್ಲಿ ಸ್ವಚ್ಛ ಜಾಗೃತಿ ಸಮಿತಿ ಅಭಿಯಾನದ ಸದಸ್ಯರಾದ ಶಿವರಾಮ್ ರೈ ಹಾಗೂ ಪವನ್ ಎಮ್.ಡಿ ಸ್ಥಳಕ್ಕೆ ಆಗಮಿಸಿ ಕಸವನ್ನು ಎಸೆಯದಂತೆ ಮತ್ತು ಸ್ವಚ್ಛ ಭಾರತವೆಂಬ ಅಭಿಯಾನವಿದ್ದು, ಈ ರೀತಿ ಪುಣ್ಯ ಕ್ಷೇತ್ರಕ್ಕೆ ಬಂದು ಎಲ್ಲೆಂದರಲ್ಲಿ ಕಸ ಎಸೆಯುವುದು ತಪ್ಪು ಹಾಗೂ ಪಂಚಾಯತ್ ದಂಡ ವಿಧಿಸುವುದಾಗಿ ಎಚ್ಚರಿಸಿದರು. ನಂತರ ಕಸ ಎಸೆದ ವ್ಯಕ್ತಿ ಕಸವನ್ನು ಹೆಕ್ಕಿ ಕಸದ ತೊಟ್ಟಿಗೆ ಎಸೆದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading