ಪೌರ ಕಾರ್ಮಿಕರೊಂದಿಗೆ ಸೌಹಾರ್ದ ಈದ್ ಆಚರಿಸಿದ ಸೂಡ ಅಧ್ಯಕ್ಷ ಕೆ.ಎಂ ಮುಸ್ತಫ

ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫಾ ರಂಜಾನ್ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.
ಸುಳ್ಯ ನಗರ ಪಂಚಾಯತ್ ನ ಪೌರ ಕಾರ್ಮಿಕರು ನಗರ ಸ್ವಚ್ಛಗೊಳಿಸಿ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಸಿಹಿ ಹಂಚಿ, ಧನ ಸಹಾಯವನ್ನು ನೀಡಿ ಅವರೊಂದಿಗೆ ಸ್ವಲ್ಪ ಕಾಲ ಬೆರೆತು ಅವರೊಂದಿಗೆ ಅವರ ಕಷ್ಟ-ಸುಖಗಳ ಬಗ್ಗೆ ಅರಿತುಕೊಂಡರು.
ಈ ಸಂದರ್ಭದಲ್ಲಿ ಶ್ರೀ ಶಾರದಾoಭ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ನಗರ ಪಂಚಾಯತ್ ಲೆಕ್ಕ ಪರಿಶೋಧಕ ರಮೇಶ್, ರವಿಚಂದ್ರ, ಹರೀಶ್ ಮೊದಲಾದವರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading