ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 2025-26ನೇ ಸಾಲಿನ ಪುಟಾಣಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ 2025-26ನೇ ಸಾಲಿನ ಪುಟಾಣಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವು ಮಾ.31 ರಂದು ಬಾಲವಿಕಾಸ ಸಮಿತಿ ಆಧ್ಯಕ್ಷೆ ಶ್ರೀಮತಿ ದೇವಿಕಾ.ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. 
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ ಸಹಕರಿಸಿದರು.
ಅಂಗನವಾಡಿ ಪುಟಾಣಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಂಗನವಾಡಿಗೆ ವಿವಿಧ ಕೊಡುಗೆಗಳನ್ನು ನೀಡಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading