ಏ.09 ರಂದು ಬೆಳ್ಳಾರೆಯಲ್ಲಿ ಶ್ರೀ ದೇವಿ ಮಹಾತ್ಮೆ ಹರಿಕೆಯ ಪೌರಾಣಿಕ ಯಕ್ಷಗಾನ ಸೇವೆಯಾಟ

ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಏ.09 ರಂದು ಸಂಜೆ 5:45 ರಿಂದ ಶ್ರೀ ದೇವಿ ಮಹಾತ್ಮೆ ಎಂಬ ಹರಿಕೆಯ ಪೌರಾಣಿಕ ಯಕ್ಷಗಾನ ಕಥಾಭಾಗದ ಸೇವೆಯಾಟವು ಜರುಗಲಿದೆ. ಯಕ್ಷಗಾನ ಪ್ರೇಮಿಗಳು ಆಗಮಿಸಿ ಶ್ರೀ ದೇವರ ಗಂಧ ಪ್ರಸಾದ ಸ್ವೀಕರಿಸಿ ಕಾರ್ಯಕ್ರಮ ಯಶ್ವಸಿಗೊಳಿಸಬೇಕಾಗಿ ಸೇವೆಯಾಟ ಸಂಘಟಿಸುವ ಕುಟುಂಬಸ್ಥರು ವಿನಂತಿಸಿದ್ದಾರೆ. (ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading