ನಾಳೆ ( ಏ.07 ) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ದಿನಾಂಕ 07-04-2026ರ ಮಂಗಳವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ಸಂಪಾಜೆ, ಕೋಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಅರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading