ಹರಿಹರ ಪಳ್ಳತ್ತಡ್ಕ : ಏ.15 ರಂದು ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ “ವಿಷು ಸಮಾರಾಧನೆ ಹಾಗೂ ಬಲಿವಾಡು ಕೂಟ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಏ.15 ಬುಧವಾರದಂದು “ವಿಷು ಸಮಾರಾಧನೆ ಹಾಗೂ ಬಲಿವಾಡು ಕೂಟ” ನಡೆಯಲಿದ್ದು, ಬೆಳಿಗ್ಗೆ 10:00 ಗಂಟೆಯಿಂದ “ಸಾಮೂಹಿಕ ಶನಿಪೂಜೆ” ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading