ನಾಗಪಟ್ಟಣ ಸೇತುವೆ ದುರಸ್ತಿ ಹಿನ್ನಲೆ ಏ.15 ರಿಂದ ಮೇ 31 ರವರೆಗೆ ಸಂಚಾರ ಬಂದ್ – ಪರ್ಯಾಯ ಮಾರ್ಗ ಬಳಸಲು ಸೂಚನೆ

ಅಂತಾರಾಜ್ಯ ರಸ್ತೆಯಾಗಿರುವ ಸುಳ್ಯ ಕೋಲ್ಚಾರು-ಬಂದಡ್ಕ ರಸ್ತೆಯಲ್ಲಿರುವ ನಾಗಪಟ್ಟಣ ಸೇತುವೆ ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಏ.15 ರಿಂದ ಮೇ.31 ರವರೆಗೆ ದುರಸ್ತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಸೇತುವೆ ಮೇಲೆ ಸಂಚಾರ ಬಂದ್ ಆಗಲಿದ್ದು ಪರ್ಯಾಯ ಮಾರ್ಗ ಬಳಸಲು ಇಲಾಖಾಧಿಕಾರಿಗಳು ಸೂಚನೆ ನೀಡಿದ್ದಾರೆ. ಸುಳ್ಯಕ್ಕೆ ಸಂಚರಿಸುವ ಪ್ರಯಾಣಿಕರು ನಾರ್ಕೋಡು – ಮೇನಾಲ ಕಾಂತಮಂಗಲ ಸುಳ್ಯ ರಸ್ತೆಯನ್ನು ಬಳಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading