ಬೆಳ್ಳಾರೆಯ ಬಿ.ಎಂ ಕಾಂಪ್ಲೆಕ್ಸ್‌ನಲ್ಲಿ ಹೋಟೆಲ್ ವೆಲ್ಕಂ ಶುಭಾರಂಭ

ಬೆಳ್ಳಾರೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಬಿ. ಯಎಂ. ಕಾಂಪ್ಲೆಕ್ಸ್‌ನಲ್ಲಿ ಉಮರ್ ಮಣಿಮಜಲು ಹಾಗೂ ಜಮಾಲ್ ಬೆಳ್ಳಾರೆಯವರ ಪಾಲುದಾರಿಕೆಯ ಹೋಟೆಲ್ ವೆಲ್ಕಂ ಎ.13ರಂದು ಶುಭಾರಂಭಗೊಂಡಿತು.
ಈ ಅತ್ಯಾಪ್ತ ತಾಣದಲ್ಲಿ ಚಹಾ, ಕಾಫಿ, ತಿಂಡಿ,ಚಿಕನ್ ಬಿರಿಯಾನಿ, ಚಿಕನ್ ಮಂದಿ ಹಾಗೂ ತಾಜಾ ಜ್ಯೂಸ್ ಐಟಂಗಳು ದೊರೆಯುತ್ತವೆ ಎಂದು ಪಾಲುದಾರರು ತಿಳಿಸಿದ್ದಾರೆ. (ವರದಿ : ಎಂ.ಎ. ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading