ಏ.18 ಹಾಗೂ 19 ರಂದು ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ನೇಮೋತ್ಸವ

ಸಂಪಾಜೆ ಗ್ರಾಮದ ಚೆಡಾವು ಸ್ವಾಮಿ ಕೊರಗಜ್ಜ ದೈವದ ಸನ್ನಿಧಿಯಲ್ಲಿ ಏ.18 ಮತ್ತು 19 ರಂದು ದೈವಗಳ ವಾರ್ಷಿಕ ನೇಮೋತ್ಸವ ನಡೆಯಲಿದೆ. ಏ.18 ರಂದು ಸಂಜೆ 7:00 ರಿಂದ ಚೌಕಾರು ಮಂತ್ರವಾದಿ ಗುಳಿಗ ದೈವದ ನೇಮ, ರಾತ್ರಿ 8:30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 10:30 ರಿಂದ ಕಲ್ಲುರ್ಟಿ ದೈವ ಮತ್ತು ವರ್ಣಾರ ಪಂಜುರ್ಲಿ ದೈವಗಳ ನೇಮ ನಡೆಯಲಿದೆ. ಏ.19ರಂದು ಬೆಳಗ್ಗೆ 9:00 ರಿಂದ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ಮತ್ತು ಹರಕೆಯ ನೇಮಗಳು ನಡೆದು, ಮದ್ಯಾಹ್ನ 1:00 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading