ಪೆರುವಾಜೆ : ಏ.20 ರಂದು ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಶಿಬಿರ

ತ್ರಿವೇಣಿ ಸಂಗಮ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ ಇದರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಪೆರುವಾಜೆ ಇದರ ಸಹಯೋಗದೊಂದಿಗೆ ಹಾಗೂ ಅಂಚೆ ಇಲಾಖೆ ಪುತ್ತೂರು ಸಹಕಾರದೊಂದಿಗೆ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಶಿಬಿರವು ಏ.20ರಂದು ಸೋಮವಾರ ಬೆಳಿಗ್ಗೆ 8:30ರಿಂದ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮ ಪಂಚಾಯತ್ ಸಭಾಂಣದಲ್ಲಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಒಕ್ಕೂಟ ಪೆರುವಾಜೆ ಹಾಗೂ ಗ್ರಾಮ ಸಂಜೀವಿನಿ ಒಕ್ಕೂಟ ಪೆರುವಾಜೆ ಸಹಕಾರ ನೀಡಲಿವೆ ಎಂದು ತ್ರಿವೇಣಿ ಸಂಗಮ ಚಾರಿಟೇಬಲ್ ಟ್ರಸ್ಟ್ ಪೆರುವಾಜೆ ಇದರ ಅಧ್ಯಕ್ಷರಾದ ಸಚಿನ್‌ರಾಜ್ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ. (ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading