ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮತ್ತು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭ – UGC-NET & KSET2026 ಪರೀಕ್ಷೆಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ – ಅನುಭವಿ ತರಬೇತುದಾರರಿಂದ ನಡೆಯಲಿರುವ ತರಬೇತಿ – ಜೂನ್ ನಲ್ಲಿ ನಡೆಯಲಿರುವ NET ಅರ್ಹತಾ ಪರೀಕ್ಷೆ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ ಸಿದ್ದತಾ ತರಬೇತಿಯನ್ನು ಪ್ರಾರಂಭಿಸಿದ್ದು, ಈ ಕುರಿತು ಈಗಾಗಲೇ ದಾಖಲಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಅರ್ಜಿ ಸಲ್ಲಿಸಿರುವ ಮತ್ತು ಅರ್ಜಿ ಸಲ್ಲಿಸಲು ಉದ್ದೇಶಿಸಿರುವ ಅಭ್ಯರ್ಥಿಗಳು ಈ ತರಗತಿಗಳನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಹಲವು ವರ್ಷಗಳಿಂದ NET &KSET ಅರ್ಹತಾ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡುತ್ತಿರುವ ವಿದ್ಯಾಮಾತಾ ಅಕಾಡೆಮಿ : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET), ಶಿಕ್ಷಕರ ನೇಮಕಾತಿ,ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಾಗೂ ಇತರೆ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂದಿಸಿದ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯ 300ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ತರಬೇತಿಯು ಆನ್ಲೈನ್ ಮೂಲಕ ನಡೆಯಲಿದ್ದು,ರಾತ್ರಿ ಸಮಯ 8:00 ರಿಂದ 9:00 ರವರೆಗೆ ನಡೆಯಲಿದೆ, ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಹಾಗೂ ದಾಖಲಾತಿಯನ್ನು ಪಡೆದುಕೊಳ್ಳಲು ಸಂಸ್ಥೆಯ ಕಛೇರಿಯನ್ನು ಖುದ್ದಾಗಿ ಅಥವಾ ಕರೆಯ ಮೂಲಕ ಪಡೆದುಕೊಳ್ಳಲು ವಿದ್ಯಾಮಾತಾ ಅಕಾಡೆಮಿಯ ಪ್ರಕಟಣೆ ತಿಳಿಸಿದೆ. 
PH : 9620468869 | 9148935808 | 9945182516

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading