13ನೇ ದಿನಕ್ಕೆ ಕಾಲಿರಿಸಿದ ಭಾವ ತೀರ ಯಾನ ಚಲನಚಿತ್ರ – ಮೇ.20 ರಂದು ಸಂಜೆ 7.15 ಕ್ಕೆ ಚಿತ್ರ ವೀಕ್ಷಿಸಲು ಅವಕಾಶ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ “ಭಾವ ತೀರ ಯಾನ” ಸಿನಿಮಾ ಇದೀಗ ಸುಳ್ಯದಲ್ಲೂ  ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನಗೊಳ್ಳುತ್ತಿದ್ದು, 2 ನೇ ವಾರದಲ್ಲಿ ಮುನ್ನಡೆಯುತ್ತಿದೆ. ಸುಳ್ಯ ಭಾರತ್ ಸಿನೇಮಾಸ್ ( ಸಂತೋಷ್ ಚಿತ್ರಮಂದಿರ) ನಲ್ಲಿ ಮೇ.20 ರಂದು ಬುಧವಾರ ಸಂಜೆ 7.15 ಕ್ಕೆ ಚಿತ್ರ ಪ್ರದರ್ಶನ ನಡೆಯಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading