ಪೆರಾಜೆಯಲ್ಲಿ ಬೈಕ್ ಗಳ ಮುಖಾಮುಖಿ – ಓರ್ವ ಸವಾರ ಮೃತ್ಯು – ಇನ್ನಿಬ್ಬರು ಗಂಭೀರ

ಪೆರಾಜೆ ಸಮೀಪ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಒರ್ವ ಸವಾರ ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ‌. ಗಾಯಾಳುಗಳನ್ನು ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿಯನ್ನು ಕೇರಳ ಪಯ್ಯನ್ನೂರಿನ ಪ್ರದೀಪನ್ ಎಂದು ಗುರುತಿಸಲಾಗಿದೆ.

. . . . . . . . .

ಇನ್ನೊಂದು ಬೈಕ್ ನಲ್ಲಿದ್ದ ಸಂಪಾಜೆ ರವಿಕುಮಾರ್ ಚಡಾವು ಮತ್ತು
ಸುಮನ್ ಆಲಡ್ಕ  ಗಂಭೀರವಾಗಿ ಗಾಯಗೊಂಡಿದ್ದಾರೆ,

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading