ಅಡ್ತಲೆ : ಮರಿ ಆನೆ ಸಾವು

ಅಮರ ಸುಳ್ಯ ಸುದ್ದಿ E ಪತ್ರಿಕೆ ಓದಲು ಈ ಲಿಂಕ್ ಬಳಸಿ https://epaper.amarasuddi.com/
ಕ್ಷಣ ಕ್ಷಣದ ಸುದ್ದಿಗಳಿಗಾಗಿ www.amarasuddi.com ವೀಕ್ಷಿಸಿ

. . . . . . . . .

ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆ ಸಮೀಪ ಮರಿ ಆನೆಯೊಂದು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇತರ ಆನೆಗಳ ದಾಳಿಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆಂದು ತಿಳಿದುಬಂದಿದೆ. ಆನೆ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading