ಗುತ್ತಿಗಾರು : ಕಾಂಪ್ಲೆಕ್ಸ್ ನ ಬಾಡಿಗೆ ರೂಂ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ – ಆತ್ಮಹತ್ಯೆ ಶಂಕೆ

ಸುಳ್ಯ ತಾಲೂಕಿನ ಗುತ್ತಿಗಾರಿನ ಕಾಂಪ್ಲೆಕ್ಸ್  ನ ಬಾಡಿಗೆ ಕೊಠಡಿಯೊಂದರಲ್ಲಿ  ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇದೀಗ ವರದಿಯಾಗಿದ್ದು, ಗುತ್ತಿಗಾರು ಕೆಳಗಿನ ಪೇಟೆಯ ಕರುವಾಜೆ ಕಾಂಪ್ಲೆಕ್ಸ್ ನ ಮೇಲ್ಬಾಗದಲ್ಲಿರುವ ಬಾಡಿಗೆ ರೂಂ ಟ್ಯಾಪಿಂಗ್ ಕಾರ್ಮಿಕನ  ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿರಬೇಕು ಎಂದು ಅಂದಾಜಿಸಲಾಗಿದ್ದು, ಕಾಂಪ್ಲೆಕ್ಸ್ ಮ್ಹಾಲಕರು ನೀಡಿದ ದೂರಿನನ್ವಯು ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  ಸುಬ್ರಹ್ಮಣ್ಯ ಪೋಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳ ಮಹಜರು ನಡೆಸಿದ್ದಾರೆ.

. . . . . . . . .

.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading