ಪೆರುವಾಜೆ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಅರವಿಂದ್ ಭೇಟಿ – ವಿಶೇಷ ಪೂಜೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶರಾದ ಅರವಿಂದ್ ರವರು ಮೇ.28 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನೀಲ್ ಕುಮಾರ್ ರೈ ಪೆರುವಾಜೆಗುತ್ತು, ಸದಸ್ಯರಾದ ದೀಪಕ್ ಶೆಟ್ಟಿ, ಶ್ರೀಮತಿ ನಿರ್ಮಲಾ ರೈ, ಪ್ರೀತಮ್ ರೈ, ಬೆಳ್ಳಾರೆ ಠಾಣಾ ಎಸ್.ಐ.ಈರಯ್ಯ ದೂಂತೂರು ,ದೇವಸ್ಥಾನದ ಕಚೇರಿ ನಿರ್ವಾಹಕ ವಸಂತ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading