ಪರಿವಾರಕಾನದಲ್ಲಿ ಕಸ ಎಸೆದ ವ್ಯಕ್ತಿಗೆ ರೂ.3000 ದಂಡ ವಿಧಿಸಿದ ಪಂಚಾಯತ್

ಅಲೆಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 275ರ ಪರಿವಾರ ಕಾನದಲ್ಲಿ ತ್ಯಾಜ್ಯ ಎಸೆದವರಿಗೆ ಗ್ರಾಮ ಪಂಚಾಯತಿ ವತಿಯಿಂದ 3000 ರೂಪಾಯಿ ದಂಡನೆ ವಿಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಎಸೆದ ತ್ಯಾಜ್ಯಗಳನ್ನು ಪರಿಶೀಲಿಸಿದಾಗ ಲಭ್ಯವಾದ ವಿಳಾಸದಂತೆ ದಂಡ ಪಾವತಿಸುವಂತೆ ತಿಳಿಸಲಾಯಿತು. ಇದಕ್ಕೆ ಸಹಕರಿಸದಿದ್ದಾಗ ಸುಳ್ಳದ ಪೋಲೀಸ್ ಸಬ್ಇನ್ ಸ್ಪೆಕ್ಟರ್ ಸಂತೋಷ್ ಕುಮಾರ್ ರವರ ಸಹಕಾರದೊಂದಿಗೆ ದಂಡನೆಯನ್ನು ವಿಧಿಸಲಾಗಿದೆ. ಮತ್ತು ಈ ಕಾರ್ಯಾಚರಣೆಯು ನಿರಂತರವಾಗಿ ಮುಂದುವರಿಯಲಿದೆ ಎಂದು ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಯಪ್ರಕಾಶ್ ಎಂ ಆರ್ ಅವರು ತಿಳಿಸಿದ್ದಾರೆ

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading