ಗುತ್ತಿಗಾರು : ಪಿಎಂಶ್ರೀ ಶಾಲಾ ಪ್ರಾರಂಭೋತ್ಸವ

ಗುತ್ರಿಗಾರು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಒಂದರಿಂದ 7 ನೇ ತರಗತಿ ವರೆಗಿನ ಮಕ್ಕಳನ್ನು ಶಾಲಾ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ಆತ್ಮೀಯವಾಗಿ ಸ್ವಾಗತಿಸಿದರು.

. . . . . . . . .

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ, ನಿವೃತ್ತ ಶಿಕ್ಷಕರಾದ ದಯಾನಂದ ಮುತ್ಲಾಜೆ, ಗ್ರಾ.ಪಂ.ಕಾರ್ಯದರ್ಶಿ ಮೋಹನ್ ಕುಮಾರ್, ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading