ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಜಾಕೆ ಸದಾನಂದ – ಸಂಚಾಲಕರಾಗಿ ಸದಾನಂದ ಮಾವಜಿ ಪುನರಾಯ್ಕೆ


ಸುಳ್ಯ: ಜಾಲ್ಸೂರು ಪಯಸ್ವಿನಿ ಎಜ್ಯುಕೇಶನ್ ಸೊಸೈಟಿಯ ೨೦೨೬-೨೭ನೇ ಸಾಲಿನ ಅಧ್ಯಕ್ಷರಾಗಿ ಜಾಕೆ ಸದಾನಂದ, ಸಂಚಾಲಕರಾಗಿ ಸದಾನಂದ ಮಾವಜಿ ಪುನರಾಯ್ಕೆಯಾದರು.
ಜಾಲ್ಸೂರು ಪಯಸ್ವಿನಿ ಪ್ರೌಢ ಶಾಲೆಯಲ್ಲಿ ಅಧ್ಯಕ್ಷ ಜಾಕೆ ಸದಾನಂದ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.
ಖಜಾಂಜಿಯಾಗಿ ಶ್ರೀನಿವಾಸ ಭಟ್ ಡಿ., ಉಪಾಧ್ಯಕ್ಷರಾಗಿ ರಾಮಚಂದ್ರ ಬುಡ್ಲೆಗುತ್ತು, ಜತೆಕಾರ್ಯದರ್ಶಿಯಾಗಿ ಜಯರಾಮ ರೈ ಕೆ., ನಿರ್ದೇಶಕರುಗಳಾಗಿ ಎ.ದೇರಣ್ಣ ಗೌಡ, ರಾಮಚಂದ್ರ ಎಂ., ಶ್ಯಾಂಕುಮಾರ್ ಎಂ.ಎಸ್., ಮೋನಪ್ಪ ಕೆ.ಎಂ., ವಸಂತ ಕೆ.ಎಸ್., ಜನಾರ್ದನ ಗೌಡ ಬರೆಮೇಲು, ಸುಂದರ ಗೌಡ.ಕೆ., ಬಾಲಚಂದ್ರ ಡಿ.ಸಿ., ನಾರಾಯಣ ಗೌಡ ಬೊಮ್ಮೆಟ್ಟಿ, ಗಂಗಾಧರ ಗೌಡ ಕಾಳಮನೆ, ಮುಖ್ಯಶಿಕ್ಷಕಿ ಜಯಲತಾ ಕೆ.ಆರ್. ಪುನರಾಯ್ಕೆಯಾದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading