ನಿಧನ : ಕುಂಞ್ಞಲಿಮಾ ಉಮಿಕ್ಕಳ

ಬೆಳ್ಳಾರೆ ಗ್ರಾಮದ ಉಮಿಕ್ಕಳ‌ ದಿ.ಇಬ್ರಾಹಿಂ ಹಾಜಿಯವರ ಪತ್ನಿ ಕುಂಞ್ಞಲಿಮಾ (85) ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ಸ್ವಗೃಹದಲ್ಲಿ ನಿಧನರಾದರು.ಅವರು ಅಬ್ದುಲ್ ಕರೀಂ,ಹಮೀದ್, ಹನೀಫ್ ಪಿ. ಕೆ. ಸೇರಿದಂಥೆ ಮೂವರು ಗಂಡು, ಇಬ್ಬರು ಹೆಣ್ಣು ಮಕ್ಕಳು,ಮರಿಮಕ್ಕಳು, ಮೊಮ್ಮಕ್ಕಳು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.

. . . . . . . . .

ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading