ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭೋತ್ಸವ

ಸುಳ್ಯದ ರೋಟರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜೂನ್ 05 ರಂದು ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು.
ವಿದ್ಯಾಸಂಸ್ಥೆಯ ಸಂಚಾಲಕರಾದ ರೊ. ಪಿ.ಪಿ ಎಂ.ಪಿ.ಹೆಚ್.ಎಫ್ ಪ್ರಭಾಕರನ್ ನಾಯರ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಬೊಮ್ಮೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. 
ವಿದ್ಯಾಸಂಸ್ಥೆಯ ಅಧ್ಯಕ್ಷರಾದ ರೊ. ಮೇಜರ್ ಡೊನೊರ್ ಡಾ|| ರಾಮ್ ಮೋಹನ್ ಕೆ.ಎನ್ ಶುಭ ಹಾರೈಸಿದರು. 
ರೋಟರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವೀಣಾ ಶೇಡಿಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಕುಮಾರಿ ಯಶಸ್ವಿ ಮತ್ತು ಗಾನವಿ ಪ್ರಾರ್ಥಿಸಿದರು.
ಕು. ಅಪೂರ್ವ ಗೋಕುಲದಾಸ್ ಸ್ವಾಗತಿಸಿದರು. ಕು. ಆಯಿಷಾ ಸಹಲಾ ವಂದಿಸಿದರು. ಕು. ಫಾತಿಮಾತ್ ಸನಾ ಪಿ.ಕೆ. ಕಾರ್ಯಕ್ರಮ ನಿರೂಪಿಸಿದರು. 
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading