ಸುಬ್ರಹ್ಮಣ್ಯ : ವಾಲ್ಮೀಕಿ ವಸತಿ ಶಾಲೆಯಲ್ಲಿ ಪರಿಸರ ದಿನಾಚರಣೆ

ಸುಬ್ರಹ್ಮಣ್ಯ ಜೂನ್ 06 : ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಜನಾಂಗದ ವಸತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಪರಿಸರ ದಿನವನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮಲ್ಲಿಕಾ, ಶಿಕ್ಷಕಿಯರಾದ ಜೀವಿತ, ಭವ್ಯ, ಕವಿತಾ, ಗೀತ ಸುಧಾ, ಹರ್ಷಿತ ಹಾಗೂ ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading