ಕಡಬ : ಪಿಜಕಳ – ಗೊಡಾಲು ರಸ್ತೆ ಉದ್ಘಾಟನೆ

ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಿಜಕಳ-ಗೊಡಾಲು ರಸ್ತೆಯು 15 ಲಕ್ಷ ರೂ. ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಂಡಿದ್ದು, ಅದರ ಉದ್ಘಾಟನೆಯನ್ನು ಇಂದು ಶಾಸಕರಾದ ಕು. ಭಾಗೀರಥಿ ಮುರುಳ್ಯ ನೆರವೇರಿಸಿದರು. 
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ.ಪಿ, ಅಕ್ಷತಾ ಬಾಲಕೃಷ್ಣ ಗೌಡ, ಪ್ರೇಮ ಅಂಗಡಿಮಜಲು, ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಲಿಕೆ, ಕಡಬ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ಆಶೋಕ್, ಊರಿನ ಹಿರಿಯರು, ರಸ್ತೆಯ ಫಲನುಭವಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading