ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ – ಮಾಹಿತಿ ನೀಡಿದ ವಿದ್ಯಾಮಾತಾ ಫೌಂಡೇಶನ್

ಪುತ್ತೂರು ಹಾಗೂ ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಡ್ಮಿನಿಸ್ಟ್ರೇಟಿವ್ ಸ್ಟಾಫ್ ಹಾಗೂ ಕಛೇರಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ಯಾವುದೇ ಪದವಿ ಪೂರ್ಣಗೊಳಿಸಿದ ಕಡ್ಡಾಯವಾಗಿ ಬೇಸಿಕ್ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಸೂಕ್ತ ಅರ್ಹತೆ ಇರುವವರಿಗೆ ಹಾಗೂ ಅನುಭವ ಇಲ್ಲದ ಫ್ರೆಶರ್ಸ್‌ಗಳಿಗೂ ಮುಕ್ತ ಅವಕಾಶ ಇದೆ ಎಂದು ತಿಳಿಸಲಾಗಿದೆ. ಜೂನ್ 13 ಹಾಗೂ 14 ರಂದು ಬೆಳಿಗ್ಗೆ 11:30 ರಿಂದ ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಸಂದರ್ಶನಕ್ಕೆ ಬರುವಾಗ ಅಪ್‌ಡೇಟ್ ಬಯೋಡೇಟಾ ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಫೋಟೋ ತೆಗೆದುಕೊಂಡು ಬರಬೇಕು ಎಂದು ವಿದ್ಯಾಮಾತಾ ಫೌಂಡೇಶನ್ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ 8590773486 / 9148935808 ಸಂಪರ್ಕಿಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading