ಗೂನಡ್ಕ : ಆನೆ ದಾಳಿ – ಕೃಷಿ ಹಾನಿ amarasuddi - June 11, 2026 at 13:24 Tweet on Twitter Share on Facebook Pinterest Email ಸಂಪಾಜೆ ಗ್ರಾಮದ ಗೂನಡ್ಕ ಬೈಲೆ ಎಸ್ ಪಿ ಮೋಹನರವರ ತೋಟಕ್ಕೆ ಕಳೆದ ರಾತ್ರಿ ಕಾಡಾನೆಗಳ ಹಿಂಡು ದಾಳಿ ನಡೆಸಿ ಅಪಾರ ಹಾನಿ ಮಾಡಿದೆ. ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ಹಾನಿ ಮಾಡಿದೆ. . . . . . . . . . Share this: Share on WhatsApp (Opens in new window) WhatsApp Like this:Like Loading… Discover more from ಅಮರ ಸುದ್ದಿ Subscribe to get the latest posts sent to your email. . . . . . . . Type your email… Subscribe