ಬಾಳುಗೋಡು : ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳ ವಿತರಣೆ

ಸಚಿನ್ ಕ್ರೀಡಾ ಸಂಘ(ರಿ.) ಹರಿಹರ ಪಳ್ಳತ್ತಡ್ಕ ಇದರ ವತಿಯಿಂದ ಜೂ.11 ರಂದು ಬಾಳುಗೋಡು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಮನೀಷ್ ಗುಂಡಿಹಿತ್ಲು, ಗೌರವಾಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading