ಬೆಳ್ಳಾರೆ : ಜ್ಞಾನದೀಪದಲ್ಲಿ ವಿಶ್ವ ಯೋಗ ದಿನಾಚರಣೆ

ಪತಂಜಲಿ ಯೋಗ ಸಮಿತಿ ಬೆಳ್ಳಾರೆಯ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. 

. . . . . . . . .

ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಯೋಗ ತರಗತಿ ಉದ್ಘಾಟಿಸಿದರು. ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕರುಗಳಾದ ಪ್ರಸಾದ್ ಸೇವಿತ ಮತ್ತು ಪ್ರಭಾ ಯೋಗ ತರಬೇತಿ ನೀಡಿದರು. ಉಪನ್ಯಾಸಕ ವಿಜೇತ್ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading