ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಸುಳ್ಯದ ಗುತ್ತಿಗೆದಾರರ ಸಂಘ ಭಾಗಿ

ಕ.ರಾ.ಅ.ಪ.ವಿ.ಗು.ಸಂಘ(ರಿ.) ಬೆಂಗಳೂರು.ದ.ಕ ಜಿಲ್ಲಾ ಸಮಿತಿ, ದ.ಕ.ಜಿಲ್ಲಾ ಸಮಿತಿ-ಉಪಸಮಿತಿ ಸುಳ್ಯ ಇದರ ನೇತೃತ್ವದಲ್ಲಿ ವಿದ್ಯುತ್ ಗುತ್ತಿಗೆದಾರರ ಉಳಿವಿಗಾಗಿ ಹೋರಾಟ ವಿದ್ಯುತ್ ಇಲಾಖೆಯ ಖಾಸಗೀಕರಣ ವಿರೋಧಿಸಿ ಬ್ರಹತ್ ಪ್ರತಿಭಟನೆ ಜೂ.22ರಂದು ಬೆಂಗಳೂರಿನ ಸ್ವಾತಂತ್ರ ಉದ್ಯಾನವನದಲ್ಲಿ ನಡೆಯಿತು. 

. . . . . . . . .

ಈ ಪ್ರತಿಭಟನೆಯಲ್ಲಿ ಸುಳ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಪೈಕ, ಉಪಾಧ್ಯಕ್ಷರಾದ ದಾಮೋದರ ಮಂಚಿ, ಕಾರ್ಯದರ್ಶಿ ಹರೀಶ್ಚಂದ್ರ ಕೇಪಳಕಜೆ, ಖಜಾಂಜಿ ಮಧುಕಿರಣ್, ಕ್ರೀಡಾ ಕಾರ್ಯದರ್ಶಿ ದಯಾನಂದ ಕನ್ನಡ್ಕ, ಸದಸ್ಯರುಗಳಾದ, ಉದಯ ಕುಮಾರ್ ಹರಿಹರ, ಧನಂಜಯ ಬಳ್ಪ, ಆಶ್ಲೇಷ್ ದೋಳ್ಪಾಡಿ ಭಾಗವಹಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading