ಸುಳ್ಯ : ಎನ್.ಎಂ.ಪಿ.ಯು.ಸಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನ ; ಪ್ರತಿಜ್ಞಾ ವಿಧಿ ಸ್ವೀಕಾರ

ಸುಳ್ಯ, ಜೂ.26 : ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ ಸುಳ್ಯದ ಎನ್.ಎಂ.ಪಿ.ಯು.ಸಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಚಾರ್ಯ ಸಾವಿತ್ರಿ.ಕೆ.ವಿ, ಕ್ಷೇಮಾಧಿಕಾರಿ ರೇಷ್ಮಾ.ಎಂ.ಎಂ, ಉಪನ್ಯಾಸಕ ಹಾಗೂ ಬೋಧಕೇತರ ವೃಂದದ ಸದಸ್ಯರು ಮತ್ತು ವಿದ್ಯಾರ್ಥಿಗಳು ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗುವ ಪ್ರತಿಜ್ಞೆ ಸ್ವೀಕರಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ.ಪಿ.ಬಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading