ನಿಧನ : ಶ್ರೀಮತಿ ಹೊನ್ನಮ್ಮ ಕಡ್ಯ

ಮಡಪ್ಪಾಡಿ ಗ್ರಾಮದ ಕಡ್ಯ ಪೆರಾಲು ದಿ.ಲಕ್ಷ್ಮಣ ಗೌಡರ ಧರ್ಮಪತ್ನಿ ಶ್ರೀಮತಿ ಹೊನ್ನಮ್ಮ ಕಡ್ಯ ರವರು ಜೂ.27ರಂದು ರಾತ್ರಿ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

. . . . . . . . .

ಮೃತರ ದೇಹವು ಇಂದು ಬೆಳಿಗ್ಗೆ 8:00 ಗಂಟೆಗೆ ಕಡ್ಯ ಮನೆಗೆ ತಲುಪಿದ್ದು, ಬೆಳಿಗ್ಗೆ 10:00 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading