ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ

ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪೋಷಕರ ಸಭೆಯು ಜೂ.20ರಂದು ನಡೆದಿದ್ದು, ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿಯ ತೆರವಾದ ನಾಲ್ಕು ಸ್ಥಾನಗಳಿಗೆ ಸದಸ್ಯರ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ ಇವರು ಆಯ್ಕೆಯಾಗಿದ್ದಾರೆ. ಸುಳ್ಯದಲ್ಲಿ ವಕೀಲರಾಗಿರುವ ಇವರು ಈ ಹಿಂದೆ ಸತತ 09 ವರ್ಷಗಳ ಕಾಲ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading