ನಿಧನ: ಎಸ್. ಜಾನಕಿ

ಅಲೆಟ್ಟಿ ಗ್ರಾಮದ ದೋಣಿಮೂಲೆ ಮನೆಯ ಸೂಂತೋಡು ದಿ. ಶಿವಣ್ಣ ಗೌಡರ ಪತ್ನಿ ಎಸ್. ಜಾನಕಿ ಎಂಬವರು ಇಂದು ಸಂಜೆ (ಜುಲೈ 4) ರಂದು ವಯೋ ಸಹಜವಾಗಿ ಸ್ವಗೃಹದಲ್ಲಿ ನಿಧನರಾದರು.

. . . . . . . . .

ಇವರಿಗೆ 96 ವರ್ಷ ವಯಸ್ಸಾಗಿತ್ತು.
ಮೃತರು ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ,ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading