ಜಾಲ್ಸೂರು: ಮರ ಬಿದ್ದು ವಾಹನ ಸಂಚಾರ ಸ್ಥಗಿತ

ಜಾಲ್ಸೂರು ಸಮೀಪದ ಮಹಾಬಲಡ್ಕ ಬಳಿ ಇದೀಗ (ಜು. 6) ರಸ್ತೆ ಮೇಲೆ ಮರ ಬಿದ್ದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡ ಘಟನೆ ನಡೆದಿದೆ.

. . . . . . . . .

ಮರ ರಸ್ತೆ ಮಧ್ಯೆ ಬಿದ್ದಿದ್ದರಿಂದ ಎರಡೂ ದಿಕ್ಕಿನ ವಾಹನಗಳು ಸಾಲುಗಟ್ಟಿ ನಿಂತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸ್ಥಳೀಯರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ಮರವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ವಾಹನ ಸಂಚಾರವನ್ನು ಪುನಃ ಸುಗಮಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading