ಅಗಲಿದ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಜು.20 ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಭೆ – ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಜು.07 ರಂದು ಅಗಲಿದ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಜು.20 ರಂದು ಕುಂಭಕೋಡು ಕಸ್ತೂರಿ ಅಚ್ಚುತ ಭಟ್ ಕಲಾ ಮಂದಿರದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಸುವ ಬಗ್ಗೆ ವಿವಿಧ ಸಂಘಸಂಸ್ಥೆಗಳ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಸುಳ್ಯದ ವರ್ತಕರ ಸಂಘದ ಸಭಾಭವನದಲ್ಲಿ ಜು.9 ರಂದು ನಡೆಯಿತು.

. . . . . . . . .

ಕಾರ್ಯಕ್ರಮದ ರೂಪುರೇಷೆ ಬಗ್ಗೆ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ಮಾತನಾಡಿ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದ್ದು, ಮಧ್ಯಾಹ್ನ ಡಾ.ಗಿರೀಶ್ ಭಾರದ್ವಾಜ್ ಅವರ ಕುಟುಂಬಸ್ಥರಿಂದ ಮಿತ್ರ ಬೋಜನ ವ್ಯವಸ್ಥೆ ನಡೆಯಲಿದೆ. ಸಭೆಯಲ್ಲಿ ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಸುಳ್ಯ ಜೂನಿಯರ್ ಕಾಲೇಜು ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ , ವೀರಪ್ಪ ಗೌಡ ಕಣ್ಕಲ್ , ಸ್ವಾಗತ್ ಪ್ರಭಾಕರ ನಾಯರ್, ಜನತಾ ಹಮೀದ್, ಎಸ್. ಸಂಶುದ್ದೀನ್ ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading