ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಶೇ. 100 ಉದ್ಯೋಗವಕಾಶ – ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯದ ವಿವಿಧ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ಪ್ರತಿಷ್ಠಿತ ಶಾಲೆಗಳಲ್ಲಿ ಶಿಕ್ಷಕಿಯರುಗಳಾಗಿ ಆಯ್ಕೆಯಾಗಿದ್ದು, ಶೇ.100 ಉದ್ಯೋಗವಕಾಶ ಲಭಿಸಿದೆ. ರಚನಾ ಬಿ. ಎನ್, ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ, ರೇಶ್ಮಾ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಯಾಡಿ, ಸಾಬಿರಾ ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು, ಮಾಹಿನ್ ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು, ತನುಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಪಾಜೆ, ಅಸ್ನಾಝಿಯಾ ಕಿದ್ಮಾ ಇಂಗ್ಲೀಷ್ ಮೀಡಿಯಂ ಸ್ಕೂಲ್ ಅಡ್ಕಾರ್, ಲಲಿತಾ ವಿ ಕೆ.ವಿ.ಜಿ. ಐಪಿಎಸ್ ಸುಳ್ಯ, ರಂಸೀನಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಳ್ಳತ್ತಾರು, ಬೆಳಂದೂರು, ವಿಜೇತಾ ಎಂ, ಎಸ್.ಎಂ. ಪಟೇಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿಜಯಪುರ, ಗುಜರಾತ್, ಶ್ರೀಲತಾ ಎಚ್.ಎನ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಕ್ಕಡ್ಕ, ವೇದಾವತಿ ದ. ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ದೇಲಂತಬೆಟ್ಟು, ಪವಿತ್ರಾ ವಿವೇಕಾನಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಜಾಲ್ಸೂರು, ತೇಜಸ್ವಿನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲ ಸುಳ್ಯ, ದಿವ್ಯಶ್ರೀ ಸರಕಾರಿ ಪ್ರಾಥಮಿಕ ಶಾಲೆ ಪಂಜ, ಗೌತಮಿ ಆರ್. ಕೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ, ಪೂಜಾಶ್ರೀ ಕೆ. ಅಂಗನವಾಡಿ ಕೇಂದ್ರ ಏನೆಕಲ್, 

. . . . . . . . .

ಆದರ್ಶಿನಿ ಜಿ. ಹಿದಾಯಾ ಪಬ್ಲಿಕ್ ಸ್ಕೂಲ್ ಬೆಳ್ಳಾರೆ, ಚಿತ್ರಾ ಪಿ. ಸರಸ್ವತಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ ಕಡಬ, ಶುಭಲತಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೊಗ್ರ, ಶ್ಯಾಮಲಾ ಕೆ.ವಿ.ಜಿ. ಐಪಿಎಸ್ ಸುಳ್ಯ, ನದಿಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು, ಅಖಿಲಾ ಎಂಜಿಎಂ ಆಂಗ್ಲ ಮಾಧ್ಯಮ ಶಾಲೆ ಮಲ್ನಾಡ್, ಮಣಿಮಂಗಳಾದೇವಿ ಆರ್ ವಿದ್ಯಾರಶ್ಮಿ ವಿದ್ಯಾಲಯ ಸವಣೂರು, ದಿವ್ಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಟ್ಟಾರು, ಅರುಣಾ ಕುಮಾರಿ, ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಇಲ್ಲಿಗೆ ಶಿಕ್ಷಕಿಯರುಗಳಾಗಿ ಆಯ್ಕೆಯಾಗಿದ್ದಾರೆ. ಮೊಂಟೆಸ್ಸರಿ ಮಾದರಿಯಲ್ಲಿ ವಿವಿಧ ತರಬೇತಿಯೊಂದಿಗೆ ವಿಭಿನ್ನ ರೀತಿಯಲ್ಲಿ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2026-27ನೇ ಸಾಲಿನ ಶಿಕ್ಷಕಿಯರ ತರಬೇತಿಯ ತರಗತಿಯು ಆರಂಭಗೊಂಡಿದ್ದು, ತರಬೇತಿ ಪಡೆಯಲಿಚ್ಚಚಿಸುವ ಆಸಕ್ತರು ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸಬಹುದೆಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading