ನಿಧನ : ಹಿರಿಯ ವೈದ್ಯ ಡಾ. ಸುಬ್ರಹ್ಮಣ್ಯ ಭಟ್ ಕೋಣೆತೋಟ – ನಾಳೆ ಬೆಳಿಗ್ಗೆ ಅಂತ್ಯಸಂಸ್ಕಾರ

ಕೊಡಗು-ಸಂಪಾಜೆಯ ಹಿರಿಯ ವೈದ್ಯರಾದ ಡಾ. ಸುಬ್ರಹ್ಮಣ್ಯ ಭಟ್ ಕೋಣೆತೋಟ ರವರು ಅಲ್ಪಕಾಲದ ಅಸೌಖ್ಯದಿಂದ(ವಯೋಸಹಜ) ಜು.11 ರಂದು ಸ್ವಗೃಹದಲ್ಲಿ ನಿಧನರಾದರು.

. . . . . . . . .

ಮೃತರಿಗೆ 90 ವರ್ಷ ವಯಸ್ಸಾಗಿತ್ತು.

. . . . . . .

ಮೃತರು ಮಕ್ಕಳಾದ ದೇವಿ, ಶುಭಾ, ಸೊಸೆ ರೇಷ್ಮಾ, ಮೊಮ್ಮಗ ಶಾಂತನ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮೃತರ ಅಂತ್ಯಸಂಸ್ಕಾರವು ನಾಳೆ(ಜು.12) ಬೆಳಿಗ್ಗೆ ಅಂದಾಜು 10:00 ಗಂಟೆ ಸುಮಾರಿಗೆ ಸ್ವಗೃಹದಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading