ನಿಧನ : ಚಂದ್ರಶೇಖರ ನೂಚಿಲ

ಸುಬ್ರಹ್ಮಣ್ಯ ಮಹಿಳಾ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವಾರಿಜಾಕ್ಷಿ ರವರ ಪತಿ ಚಂದ್ರಶೇಖರ ನೂಚಿಲ ರವರು ಇಂದು(ಜು.13) ನಿಧನರಾಗಿದ್ದು, ಮೃತರಿಗೆ 65 ವರ್ಷ ವಯಸ್ಸಾಗಿತ್ತು.

. . . . . . . . .

ಮೃತರು ಪತ್ನಿ, ಇಬ್ಬರು ಪುತ್ರರು, ಕುಟುಂಬಸ್ಥರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading