ಬೆಳ್ಳಾರೆ-ಗೌರಿಪುರಂ‌ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯ ಪೂರ್ವಭಾವಿ ಸಭೆ

ಬೆಳ್ಳಾರೆ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮಾತೃ ಮಂಡಳಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ 28 ರಂದು ಸಂಜೆ 4 ಘಂಟೆಗೆ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಜು. 13 ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು.

. . . . . . . . .

ಮಾತೃಮಂಡಳಿ ಅಧ್ಯಕ್ಷೆ ಪೂರ್ಣಿಮಾ ಪಡ್ಪುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯದರ್ಶಿ ಶಶಿಕಲಾ ಪದ್ಮನಾಭ ಚೂಂತಾರು, ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಕೋಶಾಧಿಕಾರಿ ಆನಂದ ಗೌಡ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪಂಜಿಗಾರು ಪೊಸವಳಿಗೆ, ಕಾರ್ಯದರ್ಶಿ ಈಶ್ವರ ವಾರಣಾಸಿ, ಕೋಶಾಧಿಕಾರಿ
ಚೆನ್ನಪ್ಪ ಗೌಡ ಕಜೆಮೂಲೆ ವೇದಿಕೆಯಲ್ಲಿ, ಮಾತೃಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಮಾತೃಮಂಡಳಿ ಸದಸ್ಯೆ ಕುಸುಮ ಕುರುಂಬುಡೇಲು ಸ್ವಾಗತಿಸಿ, ಶಶಿಕಲಾ ಪದ್ಮನಾಭ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading