ದ. ಕ. ಜಿಲ್ಲಾ ಟೈಲರ್ ಯೂನಿಯನ್ ಮಾಜಿ ಪ್ರಧಾನ ಕಾರ್ಯದರ್ಶಿ ಲಿಗೋದರ ಆಚಾರ್ಯ ನಿಧನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಟೈಲರ್ ಯೂನಿಯನ್ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಲಿಗೋದರ ಆಚಾರ್ಯ ಅವರು ಇಂದು ನಿಧನರಾದರು. ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

. . . . . . . . .

ಮೃತರು ಪತ್ನಿ ಜಯಂತಿ, ಪುತ್ರಿ ಅರ್ಚನಾ, ಪುತ್ರ ಅಭಿಷೇಕ್ ಸೇರಿದಂತೆ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

. . . . . . .

ನಾಳೆ ಬೆಳಗ್ಗೆ 8.30ಕ್ಕೆ ಜಯನಗರದ ಅವರ ಮನೆಯಲ್ಲಿ ಅಂತಿಮ ದರ್ಶನ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading