ಸಂಪಾಜೆ : ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿ. ಪಂ. ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ

ಸಂಪಾಜೆ ಗ್ರಾ.ಪಂ. ನ ಎಸ್. ಐ. ಆರ್ ಮಾಹಿತಿ ಕೇಂದ್ರಕ್ಕೆ ಜಿ. ಪಂ. ಉಪ ಕಾರ್ಯದರ್ಶಿ ಜಯಲಕ್ಷ್ಮಿ ಭೇಟಿ ನೀಡಿ ಪರಿಶೀಲಿಸಿದರು. ಬಿ ಎಲ್ ಓ ಹಾಗೂ ಬಿ ಎಲ್ ಎ ಗಳಿಗೆ ತ್ವರಿತ ಗತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಿದರು.

. . . . . . . . .

ಈ ಸಂದರ್ಭದಲ್ಲಿ ಸುಳ್ಯ ತಹಶೀಲ್ದಾರ್ ಮಂಜುಳ, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿ ರಾಜಣ್ಣ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ , ಸುಂದರಿ ಮುಂಡಡ್ಡ . ಸುಮತಿ ಶಕ್ತಿವೇಲು. ಉಪಾಧ್ಯಕ್ಷರಾದ ಎಸ್. ಕೆ. ಹನೀಫ್. ಸದಸ್ಯರಾದ ರಜನಿ ಶರತ್. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ವಿವಿಧ ಬೂತ್ ಬಿ. ಎಲ್. ಓ ಗ್ರಾಮ ಸಹಾಯಕರು ಪಂಚಾಯತ್ ಸಿಬ್ಬಂದಿಗಳು ಉಪಸ್ತಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading