ಅಡ್ಕಾರು : ನಡುವಡ್ಕ ಸಮೀಪ ರಿಕ್ಷಾ – ಕಾರು ಡಿಕ್ಕಿ

ಅಡ್ಕಾರಿನ ನಡುವಡ್ಕ ಎಂಬಲ್ಲಿ ಕಾರು ಮತ್ತು ರಿಕ್ಷಾ ಡಿಕ್ಕಿಯಾದ ಘಟನೆ ಜು.17ರಂದು ಸಂಭವಿಸಿದೆ.

. . . . . . . . .

ಅಪಘಾತದಲ್ಲಿ ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading