ಎಐ ಬೋಧನೆಗೆ ಅತಿಥಿ ಶಿಕ್ಷಕರಿಗೆ ಆಹ್ವಾನ

2026-27ನೇ ಸಾಲಿಗೆ National Skills Qualification frame work(NSQF) ಕಾರ್ಯಕ್ರಮದ ಅಡಿಯಲ್ಲಿ ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢಶಾಲೆಯಲ್ಲಿ Artificial Intelligence(AI) ತರಗತಿಗಳನ್ನು ಪ್ರಾರಂಭಿಸಲು ಮಂಜೂರಾತಿ ಲಭಿಸಿದ್ದು, ಆದ್ದರಿಂದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕನಿಷ್ಠ ವಿದ್ಯಾರ್ಹತೆ : Diploma in Comp Sci/Information Technology OR
BCA, BSc in Comp Sci/Information Technology OR
PGDCA in Computer Applications OR DOEACC “A” Level Certificate
Minimum Competencies : Minimum 1 Year of work experience in relevant job role.
Ability to communicate effectively in English and Local Language.
Knowledge of equipment, tools, materials, safety, health and hygiene practices relevant to the sector.
Basic computer and technical skills required for training and instruction.

ಆಸಕ್ತ ಅಭ್ಯರ್ಥಿಗಳು ಜುಲೈ 27ರ ಒಳಗೆ ಅರ್ಜಿ ಸಲ್ಲಿಸತಕ್ಕದ್ದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯ ಶಿಕ್ಷಕರನ್ನು 9448688570 ಸಂಪರ್ಕಿಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading