ತೂಗು ಸೇತುವೆಗಳ ಸರದಾರ ಡಾ. ಗಿರೀಶ್ ಭಾರದ್ವಾಜ್ ಅವರಿಗೆ ಸಾರ್ವಜನಿಕ ನುಡಿನಮನ

ಸುಳ್ಯ, ಜು. 20: ತೂಗು ಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ಸ್ಮರಣಾರ್ಥ ಸಾರ್ವಜನಿಕ ಶ್ರದ್ಧಾಂಜಲಿ ಕಾರ್ಯಕ್ರಮ ‘ಗಿರೀಶ ಸ್ಮೃತಿ ಸೇತು’ ಸುಳ್ಯದ ಕುಂಭಕೋಡು ಕಸ್ತೂರಿ ಅಚ್ಯುತ ಭಟ್ ಶಶಿಕಲಾ ಮಂದಿರದಲ್ಲಿ ಭಾವಪೂರ್ಣವಾಗಿ ನಡೆಯಿತು.

. . . . . . . . .

ಕಾರ್ಯಕ್ರಮದಲ್ಲಿ ಡಾ. ಗಿರೀಶ್ ಭಾರದ್ವಾಜ್ ಅವರ ಕುಟುಂಬಸ್ಥರು, ಗಣ್ಯರು, ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಸಾವಿರಾರು ಮಂದಿ ಉಪಸ್ಥಿತರಿದ್ದು, ಅವರ ಸಮಾಜಮುಖಿ ಸೇವೆ ಹಾಗೂ ಸಾಧನೆಗಳನ್ನು ಸ್ಮರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

. . . . . . .

ಕಾರ್ಯಕ್ರಮವನ್ನು ಪ್ರಕಾಶ್ ಮೂಡಿತ್ತಾಯ ಅವರು ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading