ಮುಂದುವರಿದ ಮಳೆ – ಜು.24 ರಂದು ಶಾಲೆ,ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಳೆಯ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಪಿಯುಕಾಲೇಜುಗಳಿಗೆ  ಜುಲೈ 24 ರಜೆ ಘೋಷಿಸಲಾಗಿದೆ.

. . . . . . . . .

ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading