ಪ್ರವೀಣ್ ನೆಟ್ಟಾರು ಸ್ಮೃತಿ ದಿನಾಚರಣೆ – ಬಿಜೆಪಿ ವತಿಯಿಂದ ಪುಷ್ಪ ನಮನ

ಪಕ್ಷದ ನಿಸ್ವಾರ್ಥ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನಾಚರಣೆ ಅಂಗವಾಗಿ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಿಜೆಪಿ ಪಕ್ಷದ ಮುಖಂಡರು ಅವರ ನಿವಾಸಕ್ಕೆ ಭೇಟಿ ನೀಡಿದರು. ಶಾಸಕರು ದಿ‌.ಪ್ರವೀಣ್ ನೆಟ್ಡಾರು ಪುತ್ಥಳಿಗೆ ಹಾರ ಹಾಕಿ ಪುಷ್ಪನಮನ ಸಲ್ಲಿಸಿದರು.

. . . . . . . . .

ಈ ವೇಳೆ ನಿವೃತ್ತ ಯೋಧ ಮಾಧವ ಪೂಜಾರಿ ಯವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಸತೀಸ್ ಕುಂಪಲ,ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ,ಯುವಮೊರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ,ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ,ಪಕ್ಷದ ಪ್ರಮುಖರಾದ ಪ್ರಸನ್ನಕುಮಾರ್ ದರ್ಬೆ,ಅಜಿತ್ ಕಿಲ್ಲಂಗೊಡಿ,ಅನೂಪ್ ಬಿಳಿಮಲೆ, ದೀಲಿಪ್ ಬೆಳ್ಳಾರೆ, ಅರ್ ಕೆ. ಭಟ್ ಕುರುಂಬುಡೇಲು, ಚಂದ್ರ ಶೇಖರ ಪನ್ನೆ, ಸಹಿತ ಹಲವಾರು ಕಾರ್ಯಕರ್ತರು, ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading