ಮೈಸೂರಿನಲ್ಲಿ ಬೈಕ್ ಅಪಘಾತ – ಕಾಂತಮಂಗಲದ ಯುವಕ ಮೃತ್ಯು

ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಅಜ್ಜಾವರ ಕಾಂತಮಂಗಲ ಯುವಕ ನಿಕೇಶ್ ಮೃತಪಟ್ಟ ಘಟನೆ ಜು.26 ನಡೆದಿದೆ.

. . . . . . . . .

ಜು.24ರಂದು ಮೈಸೂರಿನಲ್ಲಿ ಬೈಕ್ ಅಪಘಾತಕ್ಕೊಳಗಾಗಿದ್ದು ಗಂಭೀರ ಗಾಯಗೊಂಡ ನಿಕೇಶ್ ರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಮುಂಜಾನೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಿಕೇಶ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ಮನೆಗೆ ಬರುತ್ತಿರುವ ವೇಳೆ ಈ ಘಟನೆ ನಡೆದಿದೆ. ಮೃತರು ತಂದೆ ಜಗದೀಶ್, ತಾಯಿ ಉಷಾ, ಸಹೋದರ ನಿತೇಶ್, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading