ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ-ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ ಆ.08 ಶುಕ್ರವಾರದಂದು ರಾತ್ರಿ 8:30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FMನಲ್ಲಿ ಆಲಿಸಬಹುದು.

. . . . . . . . .

ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ.ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಇವರದು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading