ಸುಳ್ಯ ಸೈಂಟ್ ಬ್ರಿಜಿಡ್ಸ್ ಶಾಲೆಯ ವಿದ್ಯಾರ್ಥಿ ದರ್ಶಿಕ್ ಸಿ.ಎಸ್ ಗೆ ಮೈಸೂರಿನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ – ಜಪಾನಿನಲ್ಲಿ ನಡೆಯುವ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆ

ಸುಳ್ಳದ ಸೈಂಟ್ ಬ್ರಿಜಿಡ್ಸ್ ಚರ್ಚ್ ಶಾಲೆಯ ವಿದ್ಯಾರ್ಥಿ ದರ್ಶಿಕ್ ಸಿ.ಎಸ್ ಚಳ್ಳoಗಾರುವರು ಮೈಸೂರಿನಲ್ಲಿ ನಡೆದ 29ನೇ ಅಖಿಲ ಭಾರತ ಶಿತಾರ್ಯೋ ಕರಾಟೆ ಡು ಚಾಂಪಿಯನ್‌ಶಿಪ್-2026ರಲ್ಲಿ ಕುಮಿಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದು ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ಗಾಗಿ ಆಯ್ಕೆಯಾಗಿದ್ದಾರೆ.

. . . . . . . . .

ಇವರು ಆಲೆಟ್ಟಿ ಗ್ರಾಮದ ಚಳ್ಳoಗಾರು ಸುರೇಶ ಮತ್ತು ಗೀತಾ ದಂಪತಿಯ ಪುತ್ರರಾಗಿದ್ದಾರೆ. ಇವರಿಗೆ ಕರಾಟೆ ಶಿಕ್ಷಕರಾದ ಧನುಷ್ ರವರು ಮಾರ್ಗದರ್ಶನ ನೀಡಿರುತ್ತಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading