ಪಂಜ : ಕೆ.ಪಿ.ಎಸ್ ಪ್ರಾಥಮಿಕ ಶಾಲೆಗೆ ಕೊಡುಗೆ ಹಸ್ತಾಂತರ

ಸುಬ್ರಹ್ಮಣ್ಯ ಆಗಸ್ಟ್ 13 : ಪಂಜ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಅದೇ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ಗುಲಾಬಿ.ಎ ಅವರು ಎಕ್ಸಿಕ್ಯೂಟಿವ್ ಟೇಬಲ್ ಅನ್ನು ಕೊಡುಗೆಯಾಗಿ ಬುಧವಾರ ನೀಡಿದರು.

. . . . . . . . .

 ಕೆ.ಪಿ.ಎಸ್. ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ.ಟಿ ಅವರು ಕೊಡುಗೆಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ಪೂವಪ್ಪ ಗೌಡ ಕೋಲ್ಪೆ ಶಾಲಾ ಶಿಕ್ಷಕರಾದ ಮೋಹನ್, ಶಿವಾನಂದ ಹಾಗೂ ಶಿಕ್ಷಕಿಯರಾದ ಕಮಲ, ಚೇತನ, ವಿನುತ ಹಾಜರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading